Nagtha Nali Altha Kali cover art

Nagtha Nali Altha Kali

Preview
LIMITED TIME OFFER

3 Months Free + £10 Audible voucher

£5.99/mo after 3 months. Cancel monthly.
Get this deal
Offer ends on 5 July 2026 at 11:59 BST.
More purchase options

Nagtha Nali Altha Kali

By: Gangavathi Pranesh
Narrated by: Srihari MK
Get this deal

£5.99/mo after 3 months. Offer ends on 5 July 2026 at 11:59 BST. Cancel monthly.

Buy Now for £11.98

Buy Now for £11.98

ಕೈಲಾಸಂ ಅವರ ಮಾತು; ಜೀವನದಲ್ಲಿ ನಡೆಯೋ ಘಟನೆಗಳನ್ನು ವಕ್ರದೃಷ್ಟಿಯಿಂದ ನೋಡಿದರೆ ಹಾಸ್ಯ ಹುಟ್ಟುತ್ತೆ, ಜೀವನವನ್ನೇ ವಕ್ರದೃಷ್ಟಿಯಿಂದ ನೋಡಿದರೆ ಆಧ್ಯಾತ್ಮ ಹುಟ್ಟುತ್ತೆ! "ನಗ್ತಾ ನಲಿ ಅಳ್ತಾ ಕಲಿ' ಕೃತಿಯು ಈ ಮಾತನ್ನು ನೆನಪಿಸುತ್ತದೆ. ಗಂಗಾವತಿ ಪ್ರಾಣೇಶರ ಪಂಚುಗಳು ಅವು ಹಾಸ್ಯವೇ ಆಗಿರಲಿ, ಜೀವನ ದರ್ಶನವೇ ಆಗಿರಲಿ, ಅವರಿಗೆ ದಕ್ಕಿರುವುದು ಅವರ ಜೀವನಾನುಭವ, ಪರಿಸರ ಮತ್ತು ದೇಶ-ವಿದೇಶಗಳ ಸುತ್ತಾಟಗಳಿಂದ. ಹಾಗೆ ಕಲಿತ ಪಾಠಗಳನ್ನು ಪಾಕ ಮಾಡಿ, ಭಟ್ಟಿ ಇಳಿಸಿಕೊಂಡು, ಗುಳಿಗೆ ಗುಳಿಗೆಯಾಗಿ ತಮ್ಮ ಹಾಸ್ಯ ಕಾರ್ಯಕ್ರಮಗಳ ಮೂಲಕ ಮತ್ತು ಲೇಖನಗಳ ಮೂಲಕ ಹಂಚಿಕೊಂಡು,, ತಾನು ಸವಿದ ಸವಿಯನ್ನು ಇತರರಿಗೂ ಹಂಚುವುದು ಅವರ ಕೈಂಕರ್ಯ `ನೋಡಿದ್ದು ನೆನಪಿರುವುದಿಲ್ಲ, ಕೇಳಿದ್ದು ಕರುಳಿಗೆ ತಟ್ಟುತ್ತದೆ.' `ಪ್ರಶ್ನೆಗೆ ಉತ್ತರ ಯಾರನ್ನೂ ಕೇಳಬಾರದು; ಹುಡುಕಿಕೊಳ್ಳಬೇಕು.' `ಕಾಲಿಗೆ ಮೆಟ್ಟಿಲ್ಲದಿದ್ದರೂ, ಕೈನಲ್ಲಿರೋ ಮೊಬೈಲಿಗೆ ನೆಟ್ ಇಲ್ಲವೆಂದು ಮುಳ್ಳಿನ ಹಾದಿಯಲ್ಲಿ ನಡೆಯುವವರು' "ನಗ್ತಾ ನಲಿ ಅಳ್ತಾ ಕಲಿ' ಕೃತಿಯಲ್ಲಿ ಬರುವ ಇಂತಹ ಅನೇಕ ಮಾತುಗಳು ನಮ್ಮನ್ನು ಚಿಂತನೆಗೆ ಹಚ್ಚುತ್ತವೆ.`ನಗುವೇ ಅಂತಿಮವಲ್ಲ ಮಗುವೇ, ನಗುವಿನ ನಂತರದ ಚಿಂತನೆ ಮುಖ್ಯ' ಎಂಬ ಸಂದೇಶವನ್ನು ವಾಚ್ಯವಾಗಲ್ಲದೆ ಸೂಚ್ಯವಾಗಿ ತಿಳಿಸುವ ಕೃತಿ.©2021 Storyside IN (P)2021 Storyside IN
adbl_web_anon_alc_button_suppression_t1
No reviews yet